ಕದಂಬ ಮನೆತನ
From Wikipedia, the free encyclopedia
ಕದಂಬ ಮನೆತನ : ಪಶ್ಚಿಮ ಕರ್ನಾಟಕದಲ್ಲಿ ಪ್ರ.ಶ. ೪-೭ನೆಯ ಶತಮಾನದವರೆಗೆ ಸ್ವತಂತ್ರರಾಗಿಯೂ ೧೦-೧೩ನೆಯ ಶತಮಾನದವರೆಗೆ ಹಾನುಗಲ್ಲು, ಗೋವ ಮುಂತಾದ ಕಡೆಗಳಲ್ಲಿ ಬಹುತೇಕ ಸಾಮಂತರು ಅಥವಾ ಮಾಂಡಲಿಕರಾಗಿಯೂ ಆಳಿದ ಒಂದು ರಾಜಮನೆತನ. ಈ ಮನೆತನದ ಅರಸರಿಗೆ ಸಂಬಂಧಿಸಿದ ಶಾಸನಗಳು ಮತ್ತು ದಿನಾಂಕಗಳನ್ನು ಆಯಾ ಅರಸರ ಆಳ್ವಿಕೆಯ ವರ್ಷ ಮಾಸ ಪಕ್ಷ ದಿನಗಳ ಎಣಿಕೆಯಲ್ಲಿ ನಿರೂಪಿಸಿರುವುದರಿಂದ ಇವಕ್ಕೆ ಸಮಾನವಾದ ತಾರೀಖುಗಳನ್ನು ನಿಷ್ಕರ್ಷಿಸುವುದು ಕಷ್ಟವೆಂದು ಹೇಳಲಾಗಿದೆ. ಆದರೂ ಸ್ಥೂಲವಾಗಿ ಇವರು ಮೇಲೆ ಸೂಚಿಸಿದ ಅವಧಿಯಲ್ಲಿ ಆಳ್ವಿಕೆ ನಡೆಸಿದರೆಂದು ಸ್ವೀಕರಿಸಬಹುದಾಗಿದೆ.
This article ವಿಕಿಪೀಡಿಯ ನಿಬಂಧನೆಗಳ ಪ್ರಕಾರ ಈ ಪುಟ ಅನಾಥ ಪುಟವಾಗಿದೆ. ಯಾಕೆಂದರೆ ಈ ಪುಟವನ್ನು ಬೇರೆ ಪುಟದಿಂದ ಸಂಪರ್ಕವಿಲ್ಲ. ದಯವಿಟ್ಟು ವಿಕಿಪೀಡಿಯದಲ್ಲಿರುವ ಬೇರೆ ಪುಟದಿಂದ ಈ ಪುಟವನ್ನು ಸಂಪರ್ಕ ಮಾಡಿ. (ಡಿಸೆಂಬರ್ ೨೦೧೫) |
Quick Facts
Kadambas of Banavasi | |||||
ಬನವಾಸಿ ಕದಂಬರು | |||||
Empire (Subordinate to Pallava until 345) | |||||
| |||||
Extent of Kadamba Empire, 500 CE | |||||
ರಾಜಧಾನಿ | ಬನವಾಸಿ | ||||
ಭಾಷೆಗಳು | ಸಂಸ್ಕೃತ ಕನ್ನಡ | ||||
ಧರ್ಮ | ಹಿಂದೂ ಧರ್ಮ ಜೈನ ಧರ್ಮ | ||||
ಸರ್ಕಾರ | Monarchy | ||||
Maharaja | |||||
- | 345–365 | Mayurasharma | |||
Krishna Varma II | |||||
ಇತಿಹಾಸ | |||||
- | Earliest Kadamba records | 450 | |||
- | ಸ್ಥಾಪಿತ | 345 | |||
- | ಸ್ಥಾಪನೆ ರದ್ದತಿ | 525 | |||
Close