ಕಾರ್ಮಿಕರ ದಿನಾಚರಣೆ
ಮೇ 1 / From Wikipedia, the free encyclopedia
ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಕಾರ್ಮಿಕ ಸಂಘಗಳು ಮತ್ತು ಸಮಾಜವಾದಿ ಪಕ್ಷಗಳ ಮುಖ್ಯವಾಗಿ ಆಚರಿಸುವ ಸಂಭ್ರಮದ ಸಾರ್ವಜನಿಕ ಉತ್ಸವ ದಿನ (ಲೇಬರ ಡೇ). ಮೇ ದಿನ ಅಥವಾ ‘ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಪ್ರತಿ ವರ್ಷದ ಮೇ ೧ನೇ ತಾರೀಖಿನಂದು ಪ್ರಪಂಚದ ಹಲವು ದೇಶಗಳಲ್ಲಿ ಆಚರಿಸಲಾಗುತ್ತದೆ. ಈ ದಿನದಂದು ಕಾರ್ಮಿಕ ಆಂದೋಲನದ ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಆಚರಿಸಲಾಗುತ್ತದೆ.[1][2]
ಕಾರ್ಮಿಕರ ಮೆರೆವಣಿಗೆ, ಪ್ರದರ್ಶನ, ಸಭೆ-ಇವು ಆ ದಿನದ ವಿಶೇಷಗಳು.