ಘಟಿಕೋತ್ಸವ
From Wikipedia, the free encyclopedia
ಘಟಿಕೋತ್ಸವ(ಕಾನ್ವೋಕೇಷನ್)[1] ವಿಶ್ವವಿದ್ಯಾನಿಲಯದ ಅಥವಾ ಇತರ ಅಂಗೀಕೃತ ಉನ್ನತ ಶಿಕ್ಷಣ ಸಂಸ್ಥೆಗಳ ಅಧ್ಯಯನ ಘಟಕವೊಂದರ ಶಿಕ್ಷಣವನ್ನು ಯಶಸ್ವಿಯಾಗಿ ಮುಗಿಸಿದ ಇಲ್ಲವೇ ಯಾವುದಾದರೊಂದು ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅಥವಾ ಪಾಂಡಿತ್ಯ ಸಾಧಿಸಿದ ಖ್ಯಾತ ವ್ಯಕ್ತಿಗಳಿಗೆ ಪದವಿ/ಪ್ರಶಸ್ತಿಯನ್ನು ನೀಡಲು ಏರ್ಪಡಿಸುವ ಸಾಂಪ್ರದಾಯಿಕ ಸಮಾರಂಭ [2].