ಜಡೆ ಜಾನಪದFrom Wikipedia, the free encyclopedia ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ. ಆಧುನಿಕ ರಾಷ್ಟ್ರಕವಿಗಳಾದ ಜಿ.ಎಸ್.ಶಿವರುದ್ರಪ್ಪನವರು 'ಜಡೆ'ಯಿಂದ ಆಕರ್ಷಿತರಾಗಿ "ಜಡೆ" ಎಂಬ ಕವಿತೆಯನ್ನೇ ರಚಿಸಿದ್ದಾರೆ. ಮೊಗ್ಗಿನ ಜಡೆ ಮೂರು ಕಾಲಿನ ಜಡೆ
ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ. ಆಧುನಿಕ ರಾಷ್ಟ್ರಕವಿಗಳಾದ ಜಿ.ಎಸ್.ಶಿವರುದ್ರಪ್ಪನವರು 'ಜಡೆ'ಯಿಂದ ಆಕರ್ಷಿತರಾಗಿ "ಜಡೆ" ಎಂಬ ಕವಿತೆಯನ್ನೇ ರಚಿಸಿದ್ದಾರೆ. ಮೊಗ್ಗಿನ ಜಡೆ ಮೂರು ಕಾಲಿನ ಜಡೆ