ವಪೆ
From Wikipedia, the free encyclopedia
ವಪೆಯು ಸ್ತನಿಗಳಲ್ಲಿ ಎದೆಗೂಡನ್ನು (ತೊರ್ಯಾಕ್ಸ್) ಉದರ ಭಾಗದಿಂದ ಬೇರ್ಪಡಿಸುವ ಅಂಗ (ಡಯಾಫ್ರಮ್). ಮೆದು ಮೂಳೆ ಸ್ನಾಯುಗಳಿಂದಾಗಿರುವ ರಚನೆ.[1] ದೇಹದಲ್ಲಿ ಹೃದಯವನ್ನು ಹೊರತುಪಡಿಸಿದರೆ ವಪೆಯೇ ಅತಿ ಮುಖ್ಯ ಸ್ನಾಯು. ಮುಂಭಾಗದಲ್ಲಿ ಇದು ಎದೆ ಎಲುಬಿಗೂ ಪಕ್ಕೆಲುಬಿಗೂ ಹಿಂಭಾಗದಲ್ಲಿ ಬೆನ್ನುಹುರಿಗೂ ಅಂಟಿಕೊಂಡಿರುವುದು.