ವಿಶ್ವ ಜನಸಂಖ್ಯಾ ದಿನ
From Wikipedia, the free encyclopedia
ಜುಲೈ ೧೧ರ ದಿನಾಂಕವನ್ನೂ 'ವಿಶ್ವ ಜನಸಂಖ್ಯಾ ದಿನ'ವೆಂದು ಕರೆಯಲಾಗುತ್ತಿದೆ. ಜಾಗತಿಕವಾಗಿ ಜನಸಂಖ್ಯೆ ಏರುತ್ತಿರುವ ವೇಗ ನೋಡಿ ವಿಶ್ವಸಂಸ್ಥೆ ೧೯೮೭ರ ವರ್ಷದಲ್ಲಿ ಈ ವಿಶ್ವ ಜನಸಂಖ್ಯಾ ದಿನಾಚರಣೆಗೆ ಮುನ್ನುಡಿ ಬರೆಯಿತು. ಆ ದಿನದಂದು ವಿಶ್ವ ಜನಸಂಖ್ಯೆ 5 ಬಿಲಿಯನ್ ತಲುಪಿತಂತೆ. ಹೀಗೆ ಈ ದಿನವನ್ನು ಆಚರಿಸುವುದರ ಮೂಲಕ ವಿಶ್ವದಲ್ಲಿ ಜನಸಂಖ್ಯೆಯ ಕುರಿತಾದ ವಿವಿಧ ಸಮಸ್ಯೆಗಳ ಕುರಿತಾಗಿ ವಿಶ್ವ ಸಮುದಾಯದ ಗಮನ ಸೆಳೆಯುವುದು ಈ ಆಚರಣೆಯ ಪ್ರಮುಖ ಉದ್ದೇಶ.
This article ವಿಕಿಪೀಡಿಯ ನಿಬಂಧನೆಗಳ ಪ್ರಕಾರ ಈ ಪುಟ ಅನಾಥ ಪುಟವಾಗಿದೆ. ಯಾಕೆಂದರೆ ಈ ಪುಟವನ್ನು ಬೇರೆ ಪುಟದಿಂದ ಸಂಪರ್ಕವಿಲ್ಲ. ದಯವಿಟ್ಟು ವಿಕಿಪೀಡಿಯದಲ್ಲಿರುವ ಬೇರೆ ಪುಟದಿಂದ ಈ ಪುಟವನ್ನು ಸಂಪರ್ಕ ಮಾಡಿ. (2017) |
Quick Facts World Population Day, ದಿನಾಂಕ ...
World Population Day | |
---|---|
ದಿನಾಂಕ | July 11 |
ಆವರ್ತನ | annual |
Close