ಶೆಹನಾಯಿ
From Wikipedia, the free encyclopedia
ಶೆಹನಾಯಿ ಇದು ಒಂದು ಹಿಂದುಸ್ತಾನಿ ಸಂಗೀತ ಪದ್ಧತಿಯಲ್ಲಿ ಉಪಯೋಗದಲ್ಲಿರುವ ಒಂದು ಪೀಪಿ ವಾದ್ಯ. ಇದನ್ನು ಮಂಗಳಕರ ಸಂದರ್ಭಗಳಲ್ಲಿ ಬಳಸುತ್ತಾರೆ. ಇದು ಉತ್ತರ ಭಾರತ,ಪಾಕಿಸ್ತಾನ,ಇರಾನ್ ಮುಂತಾದ ದೇಶಗಳಲ್ಲಿ ಬಳಕೆಯಲ್ಲಿದೆ.[1]