ಹಂಫ್ರಿ ಡೇವಿ
ಕಾರ್ನಿಷ್ ಸಂಶೋಧಕ ಹಾಗೂ ರಸಾಯನಶಾಸ್ತ್ರಜ್ಞ / From Wikipedia, the free encyclopedia
ಹಂಫ್ರಿ ಡೇವಿ(7 ದಶಂಬರ 1778 – 29 ಮೇ 1829)ಇಂಗ್ಲೆಂಡ್ನ ರಸಾಯನಶಾಸ್ತ್ರಜ್ಞ.ಇವರು ಡೇವಿ ಲ್ಯಾಂಪ್ ಎಂಬ ಗಣಿಗಳಲ್ಲಿ ಕೆಲಸಮಾಡುವವರಿಗೆ ಉಪಯೋಗವಾಗುವ ದೀಪದ ಆವಿಷ್ಕಾರ ಮಾಡಿದುದರಿಂದ ಪ್ರಖ್ಯಾತಿಯನ್ನು ಪಡೆದರು.ಇದರೊಂದಿಗೆ ಹಲವಾರು ಕ್ಷಾರಗಳನ್ನು ಹಾಗೂ ಕ್ಷಾರೀಯ ಭಸ್ಮ ಲೋಹ(Alkaline earth metals)ಗಳನ್ನು ಕಂಡುಹಿಡಿದರು.ಅರಿವಳಿಕೆ(anaesthetic)ಯಾಗಿ ನೈಟ್ರಸ್ ಆಕ್ಸ್ಡ್ನ್ನು ಉಪಯೋಗಿಸಿದವರಲ್ಲಿ ಮೊದಲಿಗರು.ಇವರು ಮ್ಯಗ್ನೀಶಿಯಮ್, ಬೊರಾನ್,ಬೇರಿಯಮ್ ಗಳನ್ನು ಕಂಡುಹಿಡಿದರು.