ಪುರಾಣ
ಸಾಂಪ್ರದಾಯಿಕ ನಿರೂಪಣೆಯ ಪ್ರಕಾರ / From Wikipedia, the free encyclopedia
ಪುರಾಣಗಳು ಯಾವುದೇ ಸಂಸ್ಕೃತಿ ಅಥವಾ ಧರ್ಮದಲ್ಲಿ ಅದಕ್ಕೆ ಸಂಬಂಧಿತ ದಂತಕಥೆಗಳ ಸಮೂಹ. ಇವುಗಳು ಆಡುಭಾಷೆಯ ರೂಪದಲ್ಲಿ ಅಥವಾ ಲಿಖಿತ ರೂಪದಲ್ಲಿ ಸಾಂಪ್ರದಾಯಿಕವಾಗಿ ತಲೆಮಾರುಗಳಿಂದ ತಲೆಮಾರುಗಳಿಗೆ ವರ್ಗಾಯಿಸಲಾಗುತ್ತವೆ. ಅನೇಕ ಬಾರಿ ಇವುಗಳು ಆ ಸಂಸ್ಕೃತಿಯ ಅಥವಾ ಧರ್ಮದ ನಾಯಕರ ಅಥವಾ ದೇವತೆಗಳ ಅತಿಮಾನುಷ ಕಾರ್ಯಗಳನ್ನು ವರ್ಣಿಸುತ್ತವೆ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |